ಉಡುಪಿ (ಸೆಪ್ಟೆಂಬರ್, 19): ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ  ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನೆ, ಬ್ರಹ್ಮಾವರ ಇವರ ಕಛೇರಿಯ ನೋಟೀಸ್ ಬೋರ್ಡಿನಲ್ಲಿ ಹಾಕಲಾಗಿದೆ.

    ಆಕ್ಷೇಪಣೆಗಳು ಇದ್ದಲ್ಲಿ ಸೆಪ್ಟಂಬರ್ 25 ರ ಸಂಜೆ 5.30 ರ ಒಳಗೆ ಶಿಶು ಅಭಿವೃದ್ಧಿ ಯೋಜನೆ, ಬ್ರಹ್ಮಾವರ ಇವರಿಗೆ ಮುದ್ದಾಂ ಆಗಿ ಅಥವಾ ಸದರಿಯವರ ಕಚೇರಿಗೆ ಸಲ್ಲಿಸುವಂತೆ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.