ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾಗಿ ದಾಖಲಾದ 53 ವರ್ಷದ , ನಾಗರಾಜ  ಬಿನ್ ರಾಮಪ್ಪ, ಚಿತ್ವಾಡಿ, ಹೊಸಪೇಟೆ ತಾಲೂಕು, ಬಳ್ಳಾರಿ  ಎಂಬ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ, ಮೇ 9  ರಂದು ಮರಣಹೊಂದಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವAತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555 / 9449827833 ನ್ನು ಸಂಪರ್ಕಿಸುವAತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರ  ಪ್ರಕಟಣೆ ತಿಳಿಸಿದೆ.

     ಪತ್ರಿಕೆಯಲ್ಲಿ ಪ್ರಕಟಣೆ ನೀಡಿದ ದಿನಾಂಕದಿoದ 15 ದಿನಗಳ ಒಳಗೆ ವಾರಿಸುದಾರರು ಬರದಿದ್ದಲ್ಲಿ ಮೃತದೇಹವನ್ನು ಕಾನೂನು ರೀತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.