ಉಡುಪಿ (ಸೆಪ್ಟೆಂಬರ್, 24): ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಸರಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳ ಕೋರ್ಸ್ಗಳಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ ಆಫ್‌ಲೈನ್ ಮುಖಾಂತರ ಅರ್ಜಿ ಪಡೆಯಲು ಹಾಗೂ ಸ್ವೀಕರಿಸುವ ಅವಧಿಯನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ಪ್ರಾಚಾರ್ಯರ ದೂರವಾಣಿ ಸಂಖ್ಯೆ: ೦೮೨೦-೨೫೭೦೨೪೪ ನ್ನು ಸಂಪರ್ಕಿಸುವoತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.