ಉಡುಪಿ (ಸೆಪ್ಟೆಂಬರ್ 25): ಉಡುಪಿ ತಾಲೂಕು ಪಂಚಾಯತ್‌ನ 2019-20 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ಸೆಪ್ಟೆಂಬರ್ 29 ರಂದು ಬೆಳಗ್ಗೆ  10.30 ಕ್ಕೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದ್ದು, ಜಮಾಬಂಧಿ ಅಧಿಕಾರಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಭಾಗವಹಿಸಲಿದ್ದಾರೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ