ಉಡುಪಿ ಮಾರ್ಚ್ 20 (ಕರ್ನಾಟಕ ವಾರ್ತೆ): ಮಾರ್ಚ್ 23 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಿಗಧಿಪಡಿಸಲಾಗಿದ್ದ ಉಡುಪಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.