ಮಂಗಳೂರು (ಅಕ್ಟೋಬರ್ 19):- ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಂಗಳೂರು ಪೆÇಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವ ಅರ್ಜಿದಾರರು ಎಲ್‍ಇ-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅಕ್ಟೋಬರ್ 27 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೆÇಲೀಸ್ ಆಯುಕ್ತರ ಕಚೇರಿ, ಎ.ಬಿ ಶೆಟ್ಟಿ ವೃತ್ತದ ಬಳಿ, ಮಂಗಳೂರು ನಗರ, ದೂ.ಸಂ: 0824-2220803 ನ್ನು ಸಂಪರ್ಕಿಸಲು ಪೆÇಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.