ಬಜಿಲಕೇರಿಯಲ್ಲಿ ನಿನ್ನೆ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾದವರನ್ನು ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.