‘ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್’ (MAHE) ಇವರು ಬಾಲಕೃಷ್ಣ ಎಸ್ ಮದ್ದೋಡಿ ಅವರ ಮಂಡಿಸಿದ ಸಂಶೋಧನೆ “ಭಾರತದ ದಕ್ಷಿಣ ಪಶ್ಚಿಮ ಕರಾವಳಿಯ ಉದ್ಯಾವರ ನದಿ ಜಲಾನಯನ ಪ್ರದೇಶದ ಭೂ-ಮಾಹಿತಿ ಮತ್ತು ಭೂ ಮೌಲ್ಯಮಾಪನ ಅಧ್ಯಯನಗಳು” ಪ್ರಬಂಧ ಪಿಎಚ್‌ಡಿ ಪದವಿ ಪ್ರಧಾನ ಮಾಡಿ ಗೌರವಿಸಿದೆ.
ಅಂತರರಾಷ್ಟ್ರೀಯ ಖ್ಯಾತಿಯ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ, ಪ್ರಾಧ್ಯಾಪಕ, ಭೂ ವಿಜ್ಞಾನ ಡಾ.ಎಚ್.ಎನ್ ಉದಯಶಂಕರ ಅವರ ಮಾರ್ಗದರ್ಶನದಡಿಯಲ್ಲಿ ಸಂಶೋಧನಾ ಕಾರ್ಯವನ್ನು ಕೈಗೊಂಡಿದ್ದರು.