"ಸಾಮಾಜಿಕ, ಧಾರ್ಮಿಕ ಮುಖಂಡರು ಭಾರತ್ ಬ್ಯಾಂಕಿನ ಶಿಲ್ಪಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷರು ಜಯ ಸಿ.ಸುವರ್ಣರವರ ಅಗಲಿಕೆ ಸಮಾಜಕ್ಕೆ ತುಂಬಲರಾದ ನಷ್ಟ. ಮೃತರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಮೃತರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ" ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ ರವರು ಶೃದ್ಧಾಂಜಲಿ ಸಲ್ಲಿಸಿದ್ದಾರೆ.
