ಮಂಗಳೂರು (ಜುಲೈ 30):- ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪ್ರತಿ ವರ್ಷದಂತೆ 2020-21 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಪ್ರಸ್ತಾವನೆಗಳನ್ನು ಸಲ್ಲಿಸಲು ಆನ್‍ಲೈನ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಪ್ರಸ್ತಾವನೆಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್: http://www.schooleducation.kar.nic.in ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.