ಮಂಗಳೂರು:- ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಕುಸುಮಾ. ಎಚ್ ಪರವಾಗಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಮೊಹಮ್ಮದ್ ಮೋನು, ಆರ್.ಆರ್. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಕೆ ಗೋಪಾಲ ಕೃಷ್ಣ, ಉಳ್ಳಾಲ ಬ್ಲಾಕ್ ಅಲ್ಪಸಂಖ್ಯಾತರ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಉಳ್ಳಾಲ ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷರಾದ ಪುರುಷೋತ್ತಮ್ ಶೆಟ್ಟಿ, ದ.ಕ ಅಲ್ಪಸಂಖ್ಯಾತರ ಪ್ರದಾನ ಕಾರ್ಯದರ್ಶಿಯಾದ ಝಕಾರಿಯಾ ಮಲಾರ್, ಹಾಗೂ ಜಯಕೃಷ್ಣ ರವರು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಬಳಿಕ ಮನೆ ಮನೆ ತೆರಳಿ ಮತ ಯಾಚಿಸಿದರು.