ಉಡುಪಿ, (ಅಕ್ಟೋಬರ್ 19): ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು 2021-2022 ರ ಶೈಕ್ಷಣಿಕ ವರ್ಷಕ್ಕಾಗಿ 6 ಮತ್ತು 9 ನೇ ತರಗತಿಗಳ ಪ್ರವೇಶಕ್ಕಾಗಿ ಸೈನಿಕ ಶಾಲೆಗಳಲ್ಲಿ ಎಐಎಸ್‌ಎಸ್‌ಇಇ-2020 ಪ್ರವೇಶ ಪರೀಕ್ಷೆಯನ್ನು ಜನವರಿ 10 2021 ರಂದು ನಡೆಸಲಿದೆ. ಅರ್ಜಿ ಸಲ್ಲಿಸಲು ನವೆಂಬರ್ ೧೯ ಕೊನೆಯ ದಿನ.

      ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://aissee.nta.nic.in  ಸಂಪರ್ಕಿಸುವoತೆ  ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.