ಸ್ವಚ್ಚ ಭಾರತ್ ಮಿಷನ್ (ಗ್ರಾ) ಯೋಜನೆಯಡಿ "ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕಗಳ ಏಕರೂಪದ ಬ್ಯಾಂಡಿಂಗ್" ಲೋಕಾರ್ಪಣೆ ಹಾಗೂ ಸ್ವಚ್ಚೋತ್ಸವ ನಿತ್ಯೋತ್ಸವ ಮಾಸಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮ ಹಾಗೂ ಬೃಹತ್ ಸ್ವಚ್ಚತಾ ಅಭಿಯಾನವು ದಿನಾಂಕ 02.10.2020 ನೇ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಘನ ತ್ಯಾಜ್ಯ ಸಂಪನ್ಮೂಲ ಘಟಕ ಆವರಣ ವರಂಗ ಗ್ರಾಮ ಪಂಚಾಯತ್ ಮುನಿಯಾಲು ಇಲ್ಲಿ ನಡೆಯಲಿದೆ.