ಮಂಗಳೂರು : ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗ ದೇವರ ಬಿಂಬಗಳಿಗೆ ಪಂಚಾಮೃತ , ಕ್ಷೀರಾಭಿಷೇಕಗಳು ದೇವಳದ ವೈದಿಕರಿಂದ ನೆರವೇರಿತು . ಈ ಬಾರಿ ಸಾರ್ವಜನಿಕರಿಗೆ ಭಾಗವಹಿಸುವ ಅವಕಾಶ ಇರಲಿಲ್ಲ .