ಮೂಡುಬಿದಿರೆ: ವೀರ ಮಾರುತಿ ಸೇವಾ ಟ್ರಸ್ಟ್ ವತಿಯಿಂದ 36ನೇ ವರ್ಷದ ಶಾರದಾ ಮಹೋತ್ಸವ ಕಾರ್ಯಕ್ರಮ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯುತ್ತಿದೆ. 


ಬೆಳಗ್ಗೆ ಶಾರದಾಮಾತೆಯ ವಿಗ್ರಹ ಪ್ರತಿಷ್ಠೆಯ ಬಳಿಕ ವಲಯ ಮಟ್ಟದ ಚಿತ್ರಕಲಾ ಸ್ಪರ್ಧೆ, ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ, ಇತ್ಯಾದಿ ಸ್ಪರ್ಧೆಗಳು ನಡೆಯುತ್ತಿವೆ.