ಮಂಗಳೂರು: ಬಿಜೆಪಿಯ ಹಿರಿಯ ನಾಯಕರಾದ ಕೆ. ಮೋನಪ್ಪ ಭಂಡಾರಿಯವರು ಬಿಜೆಪಿಯ ಹುಟ್ಟು ಬೆಳವಣಿಗೆ ಹಾಗೂ ಪ್ರಸ್ತುತತೆಯ ಬಗ್ಗೆ ಸಂದೇಶವನ್ನು ನೀಡಿದರು.
ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ದೇವದಾಸ್ ಶೆಟ್ಟಿ, ಪೂಜಾ ಪೈ, ಪ್ರಭಾಮಾಲಿನಿ, ಸಂಧ್ಯಾ ವೆಂಕಟೇಶ್ ಹಾಗೂ ಇತರ ಪಕ್ಷದ ನಾಯಕರು ಉಪಸ್ಥಿತರಿದ್ದರು.