2024ರ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬಹುಮತ ಸಾಧಿಸಿದರೆ ಆ ಕೂಡಲೆ ಮಹಿಳಾ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದರು.
ಅದೇ ರೀತಿ ಇಂಡಿಯಾ ಅಧಿಕಾರಕ್ಕೆ ಬರುತ್ತಲೇ ಜಾತಿ ಗಣತಿ ನಡೆಸಲಾಗುತ್ತದೆ ಹಾಗೂ ಅದರ ಮೇಲೆ ಜನಾಂಗೀಯ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದೂ ಅವರು ಹೇಳಿದರು.