ಬಂಟ್ವಾಳ: ಮಂಗಳೂರಿಗೆ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿಯವರ ಆಗಮನದ ಸಂದರ್ಭ ನಡೆಯುವ ಸಮಾವೇಶ ಪ್ರಯುಕ್ತ ಹಮ್ಮಿಕೊಂಡ ಬಂಟ್ವಾಳ ಮಂಡಲದ ಪ್ರಮುಖರ ಸಭೆ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ.ರವರ ಉಪಸ್ಥಿತಿಯಲ್ಲಿ ನಡೆಯಿತು. ಶಾಸಕರಾದ ರಾಜೇಶ್ ನಾಯ್ಕ್, ಪ್ರಮುಖರಾದ ಪ್ರಸಾದ್ ಕುಮಾರ್, ದೇವಪ್ಪ ಪೂಜಾರಿ ಉಪಸ್ಥಿತರಿದ್ದರು.
