ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ ( ಮಂಗಳೂರು ರಥೋತ್ಸವ ) ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ದೇಶ ವಿದೇಶಗಳಿಂದ ಆಗಮಿಸಿದ ಭಗವತ್ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು .
ಚಿತ್ರ : ಮಂಜು ನೀರೇಶ್ವಾಲ್ಯ