ಮಂಗಳೂರು: 203, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜೆ. ಆರ್. ಲೋಬೊರವರ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯ ಉದ್ಘಾಟನೆಯು ತಾ 17.4.2023ರಂದು ಬೆಳಿಗ್ಗೆ 10.30 ಗಂಟೆಗೆ ಕದ್ರಿ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೆಟ್ ಎದುರುಗಡೆಯಿರುವ ಒರೇನಿಯಾ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಲಿದೆ. ಪಕ್ಷದ ನಾಯಕರು, ಪಕ್ಷದ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿದಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಭಾಗವಹಿಸಬೇಕೆಂದು ವಿನಂತಿಸಲಾಗಿದೆ.
