ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾನ್ಯ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್‌ರವರು ಬೆಂಗಳೂರಿನಲ್ಲಿ ಕರೆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆ ನಡೆಸಿ ಮುಂದಿನ ಕಾರ್ಯಾಚಟುವಟಿಕೆಗಳ ಚರ್ಚಿಸಿದರು.