ಮಂಗಳೂರು: ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ ಐವನ್ ಡಿಸೋಜರವರು ಇಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ ಆರ್ ಲೋಬೋ ರವರೊಂದಿಗೆ ವಾಲೆನ್ಸಿಯಾ ವಾರ್ಡಿನ ಕುದ್ಕೋರಿ ಗುಡ್ಡ ಪ್ರದೇಶದಲ್ಲಿ ಮತಯಾಚನೆ ನಡೆಸಿದರು.