ಪುತ್ತೂರು:  ಕೆಪಿಸಿಸಿ ಕಾರ್ಯಧ್ಯಕ್ಷರು ಮತ್ತು ಶಾಸಕರದ ಮಂಜುನಾಥ್ ಭಂಡಾರಿಯವರು ಪುತ್ತೂರು ನಗರ ಸಭಾ ವ್ಯಾಪ್ತಿಯ ವಾರ್ಡ್ ನಂಬರ್ 27, ಬೂತ್ ನಂಬರ್ 154 ಮಾತಾಡರ್ಕ ಸ್ಥಳಕ್ಕೆ ಭೇಟಿ ನೀಡಿದರು. 

ಅವರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು ಮತ್ತು ಶಾಸಕರಾದ  ಕೆ ಹರೀಶ್ ಕುಮಾರ್, ಕೆಪಿಸಿಸಿ ಸಂಯೋಜಕರಾದ ಲಾರೆನ್ಸ್ ಡಿಸೋಜಾ, ಪುತೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಅಲಿ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.