ಬೆಳ್ತಂಗಡಿ: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಕಾರ್ಕಳ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ದಂಪತಿಗಳು ಭೇಟಿ ನೀಡಿ ದೇವರ ದರ್ಶನ ಹಾಗೂ ಸ್ವಾಮಿಗಳ ಆಶೀರ್ವಾದ ಪಡೆದರು.