ಕಾರ್ಕಳ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಜೋಗಿ ಕಾರ್ಕಳ ಇವರನ್ನು  ಉಡುಪಿ ಜಿಲ್ಲಾ ಯುವ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಅವರು ಕಾಂಗ್ರೆಸ್ ಮುಖಂಡರಾದ ಉದಯಶೆಟ್ಟಿ ಮುನಿಯಾಲು ಇವರ ಮಾರ್ಗದರ್ಶನದ ಮೂಲಕ ಆಯ್ಕೆ ಮಾಡಿರುತ್ತಾರೆ.