ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು ದಿನಾಂಕ 25-03-2024 ರ ಸೋಮವಾರ ಕಾರ್ಕಳ ಕ್ಷೇತ್ರದ ಪ್ರವಾಸ ಮಾಡಲಿದ್ದು ಈ ಹಿನ್ನೆಲೆಯಲ್ಲಿ ಇಂದು ಹೆಬ್ರಿ ಶಕ್ತಿ ಕೇಂದ್ರದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಚುನಾವಣಾ ಪ್ರಭಾರಿ ಶಾಮಲಾ ಕುಂದರ್, ಕಾರ್ಕಳಮಂಡಲ ಅಧ್ಯಕ್ಷರಾದ ನವೀನ್ ನಾಯಕ್, ಉಪಾಧ್ಯಕ್ಷೆ ಜ್ಯೋತಿ ಹರೀಶ್ ವರಂಗ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಜಿಲ್ಲಾ ಮಹಿಳಾ ಉಪಾಧ್ಯಕ್ಷ ಮಾಲಿನಿ ಶೆಟ್ಟಿ, ರಮೇಶ್ ಶಿವಪುರ, ಲಕ್ಷ್ಮೀನಾರಾಯಣ್, ತಾರಾನಾಥ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾದ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಕಾರ್ಯಕ್ರಮ ನಿರ್ವಹಿಸಿದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು ದಿನಾಂಕ 25-03-2024 ರ ಸೋಮವಾರ ಕಾರ್ಕಳ ಕ್ಷೇತ್ರದಾದ್ಯಂತ ಪ್ರವಾಸ ಮಾಡಲಿದ್ದು ಈ ಹಿನ್ನೆಲೆಯಲ್ಲಿ ಇಂದು ಬಜಗೋಳಿ ಶಕ್ತಿ ಕೇಂದ್ರದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಚುನಾವಣಾ ಪ್ರಭಾರಿ ಶಾಮಲಾ ಕುಂದರ್, ಕಾರ್ಕಳ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಮಾಲಿನಿ ಶೆಟ್ಟಿ ಹಾಗೂ ಬಜಗೋಳಿ ಶಕ್ತಿ ಕೇಂದ್ರದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣಾ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು ದಿನಾಂಕ 25-03-2024 ರ ಸೋಮವಾರ ಕಾರ್ಕಳ ಕ್ಷೇತ್ರದ ಪ್ರವಾಸ ಮಾಡಲಿದ್ದು ಈ ಹಿನ್ನೆಲೆಯಲ್ಲಿ ಇಂದು ಹೆಬ್ರಿ ಶಕ್ತಿ ಕೇಂದ್ರದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಚುನಾವಣಾ ಪ್ರಭಾರಿ ಶಾಮಲಾ ಕುಂದರ್, ಕಾರ್ಕಳಮಂಡಲ ಅಧ್ಯಕ್ಷರಾದ ನವೀನ್ ನಾಯಕ್, ಉಪಾಧ್ಯಕ್ಷೆ ಜ್ಯೋತಿ ಹರೀಶ್ ವರಂಗ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಜಿಲ್ಲಾ ಮಹಿಳಾ ಉಪಾಧ್ಯಕ್ಷ ಮಾಲಿನಿ ಶೆಟ್ಟಿ, ರಮೇಶ್ ಶಿವಪುರ, ಲಕ್ಷ್ಮೀನಾರಾಯಣ್, ತಾರಾನಾಥ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾದ ಸುಹಾಸ್ ಶೆಟ್ಟಿ ಮುಟ್ಲುಪಾಡಿ ಕಾರ್ಯಕ್ರಮ ನಿರ್ವಹಿಸಿದರು.