ಮಂಗಳೂರು: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಸ್ಟೆಲ್ ಸಹಿತ ಪರೀಕ್ಷಾ ಪೂರ್ವ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಯು.ಪಿ.ಎಸ್.ಸಿ .(UPSC)) ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 21 ಕೊನೆಯ ದಿನ. ತರಬೇತಿ ಬೆಂಗಳೂರಿನಲ್ಲಿ ನಡೆಯಲಿದೆ. ಅರ್ಜಿದಾರರು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in ನಲ್ಲಿ ಲಭ್ಯವಿರುವ ಅರ್ಜಿ.