ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭನವೆಂಬರ್ 13 ರಂದು ಬೆಳಗ್ಗೆ 10 ಗಂಟೆಗೆ ನಗರದ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಕಾರ್ಯಕ್ರಮಉದ್ಘಾಟಿಸಲಿದ್ದು, ವಿಶ್ವವಿದ್ಯಾನಿಲಯದ ಪ್ರಾಂಶುಪಾಲರು ಪ್ರೊ.ಗಣಪತಿ ಗೌಡ ಎಸ್ ಅಧ್ಯಕ್ಷತೆ ವಹಿಸಲಿದ್ದಾರೆ