ಮಂಗಳೂರು: ಜಿಲ್ಲಾಡಳಿತ, ಅರಣ್ಯ ಇಲಾಖೆ  ವತಿಯಿಂದ ವಿಶ್ವ ಪರಿಸರ ದಿನಾಚರಣೆ, ಗಿಡ ನೆಡುವ ಕಾರ್ಯಕ್ರಮ  ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ  ಪಡೀಲ್  ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ  ನಡೆಯಲಿದೆ.