ಮಂಗಳೂರು: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ  ಡಾ.ಶರಣಪ್ರಕಾಶ್ ಆರ್ ಪಾಟೀಲ  ಜೂನ್ 17 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. 

ಬೆಳಿಗ್ಗೆ  7:30  ಮಂಗಳೂರು ಆಗಮನ, 11 -ವಳಚಿಲ್  ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್‍ನಲ್ಲಿ  ಆಯೋಜಿಸಿದ ''ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ "ಉದ್ಘಾಟನಾ ಕಾರ್ಯಕ್ರಮ,  ಮಧ್ಯಾಹ್ನ 12:30 -ರಾಜೀವ ಗಾಂಧಿ ಆರೋಗ್ಯ ವಿ.ವಿ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ, 1-ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಜಿಟಿಟಿಸಿ ಕೇಂದ್ರಕ್ಕೆ ಭೇಟಿ, ರಾತ್ರಿ 7:15- ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.