ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು ಹುಡುಗರ ಮತ್ತು ಹುಡುಗಿಯರ ತಂಡವು ಅಕ್ಟೋಬರ್ 16 ಮತ್ತು 17, 2025 ರಂದು ಕ್ರಾಸ್ ಕಂಟ್ರಿ ರೇಸ್ ನಲ್ಲಿ ಚಿತ್ರದುರ್ಗದ ಎಸ್‌ಜೆಎಂಐಟಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಅಂತರ ಕಾಲೇಜು ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು.
