ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ಸಮುದಾಯ ಆರೋಗ್ಯ ಕೇಂದ್ರ, ರೋಟರಿ ಟೆಂಪಲ್ ಟೌನ್, ಆಳ್ವಾಸ್ ಆಯುರ್ವೇದ ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿನಗರ ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಸಂಬಂಧ ಆರೋಗ್ಯ ಮಾಹಿತಿ ಕಾರ್ಯಕ್ರಮ ಆಗಸ್ಟ್ 5 ರಂದು ನಡೆಯಿತು.
ಅಧ್ಯಕ್ಷ ಹರೀಶ್ ಎಂ.ಕೆ. ದೀಪ ಬೆಳಗಿ ಉದ್ಘಾಟಿಸಿದರು. ವೇದಿಕೆಯಲ್ಲಿ ಇತರ ಪದಾಧಿಕಾರಿಗಳು, ಆರೋಗ್ಯ ಕೇಂದ್ರದ ವೈದ್ಯರುಗಳು ಹಾಜರಿದ್ದರು.