ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಅರಣ್ಯ ವಲಯ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅರ್ಚಕರನ್ನು ಬಂಧಿಸಿರುವುದಲ್ಲದೆ ಅವರಿಂದ ಮೂರು ಜೊತೆ ಹುಲಿ ಉಗುರುಗಳನ್ನು ವಶಪಡಿಸಿಕೊಂಡಿದ್ದಾರೆ.
ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಮತ್ತು ನಾಗೇಂದ್ರ ಜೋಯಿಸ ಬಂಧಿತರು. ವಿಚಾರಣೆ ಮತ್ತು ಜಿಲ್ಲೆಯಲ್ಲಿ ಹುಲಿ ಉಗುರು ದಾಳಿ ಮುಂದುವರಿದಿದೆ.