ವಿಧಾನ ಪರಿಷತ್ ಸದಸ್ಯ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರನ್ನು  ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ನಾಮ ನಿರ್ದೇಶನ ಮಾಡಿ ವಿಧಾನ ಪರಿಷತ್ ಸಭಾಪತಿ ಆದೇಶಿಸಿದ್ದಾರೆ.