ಪೆರ್ನಾಜೆ: ಏಪ್ರಿಲ್ 27ರ ಭಾನುವಾರ ಚೆನ್ನ ಗಿರಿ ವಿರೂಪಾಕ್ಷ ಕಲ್ಯಾಣ ಮಂಟಪ ದಾವಣಗೆರೆ ಇಲ್ಲಿ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕೃತಿ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಜೇನು ಗಡ್ಡಧಾರಿ ವಿಶಿಷ್ಟ ಬರಹಗಾರ್ತಿ ಸೌಮ್ಯಾ ಪೆರ್ನಾಜೆ, ಪ್ರತಿಷ್ಠಾನದ ಸಂಸ್ಥಾಪಕರಾದ ಗಣೇಶ ಶೆಣೈ ಸಾಲಿಗ್ರಾಮದ ಸಮಾರಂಭದ ಅಧ್ಯಕ್ಷರು ಪ್ರಧಾನ ಮಾಡಿದರು.

ಸಾಧನೆ ಮಾಡುವುದ ಬಹಳಷ್ಟು ಶ್ರಮ ತಾಳ್ಮೆ ಶಕ್ತಿ ಬೇಕು ಅಷ್ಟು ಸುಲಭವಾಗಿ ಗುರುತಿಸಿಕೊಳ್ಳುವುದು ಸಾಧ್ಯವಿಲ್ಲ ನಿಮ್ಮಗಳ ಸಾಧನೆ ಇನ್ನೊಬ್ಬರಿಗೆ ಸ್ಪೂರ್ತಿ ಆಗಬೇಕು ನಿಮ್ಮ ಕೆಲಸಕ್ಕೆ ಮತ್ತಷ್ಟು ಜವಾಬ್ದಾರಿಗಳನ್ನು ತರಲಿ ಎಂದು ಮೈಸೂರ ಜಿಲ್ಲೆ ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾಧ್ಯಕ್ಷರಾದ ನಾಗರಾಜ್ ಬೈರಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ತೃತೀಯ ವಿಶ್ವ ಹವ್ಯಕ ಸಮ್ಮೇಳನ ದಲ್ಲಿ ಕೃಷಿಕ ರತ್ನ ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಅವರನ್ನು ಸಂಗೀತದ ವಿಶೇಷ ಬರಹಕ್ಕೆ,ಜೇನು ಗಡ್ಡಧಾರಿ ಮಾಡುಭೂಷಣ ಪ್ರಶಸ್ತಿ.

ಪ್ರಾರಂಭದಲ್ಲಿ ಸಂಸ್ಥೆಯ ಮುತ್ತೈದೆಯರು ಸರಸ್ವತಿ ಸಾಧಕ ಸಿರಿ ರಾಷ್ಟ್ರಪ್ರಶಸ್ತಿಗೆ ಸರ್ವರಿಗೂ ಸುಸ್ವಾಗತ ಮಾಡಿ ಕನ್ನಡ ತಿಲಕವನ್ನು ನೆಟ್ಟು ಕನ್ನಡ ಕಂಕಣಕಟ್ಟಿ ಕನ್ನಡ ಆರತಿ ಬೆಳಗಿ ಪುಷ್ಪವೃಷ್ಠಿಯೊಂದಿಗೆ ಗೌರವಿಸಿದರು ತದನಂತರ ಕನ್ನಡ ಸಿರಿ ಪೇಟ ಸನ್ಮಾನ ಪತ್ರ ಫ್ರೇಮ್ ಚಿನ್ನದ ಲೇಪನದ ಪದಕ ಶಾಲು ಹಾರ ಸರಸ್ವತಿ ದೇವಿಯ ಸ್ಮರಣೆಗೆ ನೀಡಿ ಗೌರವಿಸಿದರು .

ಮುಖ್ಯ ಅತಿಥಿಗಳಾಗಿದ್ದ ನಾಗೇಶ್ ಕಿಣಿ ಅಧ್ಯಕ್ಷರು  ಸರಸ್ವತಿ ದಾಸಪ್ಪ ಸೇನೆ ಪ್ರತಿಷ್ಠಾನ ಸಾಲಿಗ್ರಾಮ ದಾವಣಗೆರೆ ಡ ನಾ ಗಂಗಾಧರಪ್ಪ 

ಸಾಮಾಜಿಕ ಸಾಧಕ ರಾಜ್ಯಪಾಲರು ಮೈಸೂರು ನಾಗರತ್ನ ಎಸ್ ಶೆಟ್ಟಿ ಸಾಹಿತಿಗಳು ಕನ್ನಡ ಉಪನ್ಯಾಸಕರು ಸಂಸ್ಥೆ ಪದವಿಪೂರ್ವ ಕಾಲೇಜ್ ಮುಂಡಗೋಡ ಉತ್ತರ ಕನ್ನಡ ಜಿಲ್ಲೆ ಸಂಗೀತ ಪ್ರಸನ್ನ ನಾಡಿಗ ಶೈಕ್ಷಣಿಕ ಸಾಧಕಿ ಮೈಸೂರು ಆಶಾ ಆಡಿಗ ಆಚಾರ್ ಬಹುಮುಖ್ಯ ಪ್ರತಿಭೆ ಅಂತರಾಷ್ಟ್ರೀಯ ನೃತ್ಯ ಕಲಾವಿದೆ ಅಮೆರಿಕ ಜ್ಯೋತಿ ಗಣೇಶನ ಗೌರವ್ಯಾಧ್ಯಕ್ಷರು  ಸರಸ್ವತಿ ದಾಸಪ್ಪ ಶನಿ ಪ್ರತಿಷ್ಠಾನ ಸಾಲಿಗ್ರಾಮ ಹೆಚ್ ಮಂಜುನಾಥ್ ಅಧ್ಯಕ್ಷರು ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ 

ರಾಘವೇಂದ್ರ ಶೆಣೈ ಪ್ರಧಾನ ಕಾರ್ಯದರ್ಶಿ  ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಸಾಲಿಗ್ರಾಮ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ

ಹವ್ಯಾಸಿ ವಿಶೇಷ ಬರಹ ಜೇನು ಕೃಷಿ ಗಡ್ಡದ ಸಾಧಕ ಕುಮಾರ್ ಪೆರ್ನಾಜೆ, ಸವಿತಾ ಕೋಡಂದೂರ್ ಸಂಗೀತ ಶಿಕ್ಷಕಿ ಹಾಗೂ ವಿವಿಧ ರಾಜ್ಯದ ಗಣ್ಯರು ಕಲಾವಿದರು ಸಾಧಕರು ಉಪಸ್ಥಿತರಿದ್ದರು.