ಮಾಯಕೊಂಡ ವಿಧಾನ ಸಭಾ ಕ್ಷೇತ್ರದ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜೈನುಲ್ಲಾ ಖಾನ್‌ರ ಶವ ಬಸವಾಪಟ್ಟಣದ ಗುಡ್ಡದ ಮೇಲೆ ಪತ್ತೆಯಾಗಿದೆ. ಕೊಲೆ ಮಾಡಿ ಬಿಸಾಡಿರುವ ಶಂಕೆಯನ್ನು ಪೋಲೀಸರು ವ್ಯಕ್ತಪಡಿಸಿದರು.

40ರ ಪ್ರಾಯದ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರ ಆಗಿದ್ದರು. ಸ್ಥಳೀಯ ಕಾಂಗ್ರೆಸ್ ನಾಯಕರಾಗಿದ್ದರು.