ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಾತಿಗೆ ವಿಶೇಷ ವರ್ಗದ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಇಲಾಖಾ ವೆಬ್‍ಸೈಟ್