ಉಡುಪಿ, ಮೇ 22: ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಕುರಿತು ಮೇ 24 ರಂದು ನಿಗಧಿಯಾಗಿದ್ದ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆ, ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.