ಉಡುಪಿ: ಜೂನ್ 19 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಿಗಧಿಪಡಿಸಲಾಗಿದ್ದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.