ಉಡುಪಿ, ಮೇ 22: ಉಡುಪಿ ನಗರಸಭೆಯ ಸಾಮಾನ್ಯ ಸಭೆಯು ಮೇ 27 ರಂದು ಬೆಳಗ್ಗೆ 10 ಗಂಟೆಗೆ ನಗರಸಭಾ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.