ಬಂಟ್ವಾಳ: ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ವನಮಹೋತ್ಸವದ ಅಂಗವಾಗಿ ಶಾಲೆಯ ಕೈತೋಟದಲ್ಲಿ ಹಣ್ಣು ಹಂಪಲುಗಳ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಶಾಲಾ ಮುಖ್ಯಸ್ಥರಾದ ವಂ/ ಜೇಸನ್ ಮೋನಿಸ್, ಶಿಕ್ಷಕ ವೃಂದ ಹಾಗೂ ಪರಿಸರ ಸಂಘದ ವಿದ್ಯಾರ್ತಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.