ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡಿಕರೆ ಕಂಬಳೋತ್ಸವಕ್ಕೆ ಪದ್ಮರಾಜ್ ಆರ್. ಭೇಟಿ ನೀಡಿದರು. 

ಮಾಜಿ ಸಚಿವ ಬಿ.ರಮಾನಾಥ ರೈ, ಕಂಬಳ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.