ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಬೆಳಿಗ್ಗೆ 7.50ಕ್ಕೆ ಆರಂಭವಾಗಿದೆ. ಮತಗಳ ಎಣಿಕೆಗಾಗಿ ಸ್ಟ್ರಾಂಗ್ ರೂಂ ತೆರೆಯಲಾಯಿತು.